Index   ವಚನ - 661    Search  
 
ನಿರಂಜನಾತೀತಷಟ್‍ಸ್ಥಲಬ್ರಹ್ಮ ಅಂಗವಾಗಿ ಆ ನಿರಂಜನಾತೀತ ಷಟ್‍ಸ್ಥಲಬ್ರಹ್ಮವನೊಡಗೂಡಿದ ಮಹಾಶರಣಂಗೆ ನಮೋ ನಮೋ ಎಂದು ಬದುಕಿದೆನು ಕಾಣಾ ಅಪ್ರಮಾಣಕೂಡಲಸಂಗಮದೇವಾ.