Index   ವಚನ - 727    Search  
 
ಪಾದ ನೇತ್ರ ಅಹಂಕಾರ ರೂಪ ಅಗ್ನಿ ರುದ್ರನು ಈ ಆರು ತತ್ತ್ವಂಗಳು ಆ ಅಖಂಡ ಮಹಾಜ್ಯೋತಿಪ್ರಣವದ ಕುಂಡಲಾಕಾರವಾಗಿಹ ಕಲಾಬ್ರಹ್ಮದಲ್ಲಿ ಅಡಗಿತ್ತು ನೋಡಾ. ಇದಕ್ಕೆ ಮಹಾವಾತುಲಾಗಮೇ: ರುದ್ರೋ ತೇಜಃ ತಥಾ ರೂಪಂ ಮಹಾನೇತ್ರಂ ಚ ಪಾದಯೋ || ಷಡಂಗಮಿಶ್ರಿತಂ ಚೇತಿ ಕಲಾಬ್ರಹ್ಮಣಿ ಲೀಯತೇ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.