Index   ವಚನ - 22    Search  
 
ಸಾವುಯಿಲ್ಲಾ, ಸಾವು ಇಲ್ಲದೆ ಸಾವು ಬಂತು, ಸತ್ತವನ ಚಂದ ಇದ್ದವಗಲ್ಲದೇ ಸತ್ತವಗೆಲ್ಲಿಹದೋ? ಇದ್ದವರು ಮಾಡಿದ ಮಂತ್ರಪಠನ ಸಮಾಧಿಕ್ರಿಯಾ ಇದ್ದವರೇ ಬಲ್ಲರು, ಸತ್ತವ ಅರಿಯ. ಸತ್ತವನೆನಿಸಿಕೊಂಡು, ಸತ್ತವ ಸಾಯದೇ, ಸತ್ತು ಸತ್ತು ಹೋಯಿತ್ತು ಅನಂತಕಾಲ ಅನಂತಜನ್ಮ. ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.