Index   ವಚನ - 37    Search  
 
ನನ್ನ ಕಾಲು ನನ್ನ ಕೈ ನನ್ನ ಕಣ್ಣು ನನ್ನ ಮೂಗು ನನ್ನ ಬಾಯಿ ನನ್ನ ಮೈ ನನ್ನ ಮನ ನನ್ನ ಪ್ರಾಣ ಇವು ಮೊದಲಾದ ಸಮಸ್ತವು ನನ್ನದೆಂಬುದು ಅದಾವುದದು? ಆವುದು ಅಕೊ ಅದೇ ತಾನಾದನಲ್ಲಾ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.