ವಚನ - 1101     
 
ಕಾಯವೆಂಬ ದೇಗುಲದಲ್ಲಿ ಜೀವವೆಂಬ ದೇವರು, ಕರಣೇಂದ್ರಿಯಂಗಳೆಂಬ ಸ್ಥಾನಿಕರ ಕೈಯಲ್ಲಿ ಪೂಜಿಸಿಕೊಂಬುದು ಗುಹೇಶ್ವರಲಿಂಗಕ್ಕೆ ದೂರ!