Index   ವಚನ - 43    Search  
 
ಸಕಲ ವಿಸ್ತಾರದೊಳಗೆಲ್ಲ ಲಿಂಗವ ತೋರಿದ. ಆ ಲಿಂಗದೊಳಗೆ ಎನ್ನ ತೋರಿದ. ಎನ್ನೊಳಗೆ ತನ್ನ ತೋರಿದ ಮಹಾಗುರುವಿಂಗೆ ನಮೋ ನಮೋ ಎಂಬೆನಯ್ಯ ಅಖಂಡೇಶ್ವರಾ.