Index   ವಚನ - 143    Search  
 
ಆದಿಯಲ್ಲಿಯು ನೀನೇ ದೇವನು ನಾನೇ ಭಕ್ತನಯ್ಯ; ಅನಾದಿಯಲ್ಲಿಯು ನೀನೇ ದೇವನು ನಾನೇ ಭಕ್ತನಯ್ಯ; ಆದಿಯನಾದಿಯಿಂದತ್ತಲು ನೀನೇ ದೇವನು ನಾನೇ ಭಕ್ತನಾಗಿ ನಿಮ್ಮೊಳಗೆ ಅಡಗಿರ್ದೆನಯ್ಯಾ ಅಖಂಡೇಶ್ವರಾ.