Index   ವಚನ - 170    Search  
 
ಗುರುಲಿಂಗಜಂಗಮದಲ್ಲಿ ಭಯ ಭಕ್ತಿ ಕರುಣ ಕಿಂಕುರ್ವಾಣ ನಯನುಡಿ ನಮಸ್ಕಾರ ಕ್ಷಮೆ ದಮೆ ಶಾಂತಿ ಸೈರಣೆ ದಯಾಗುಣ ವಿಶ್ವಾಸ ನಂಬುಗೆ ನಿಷ್ಠೆ ಸಮರಸವನುಳ್ಳ ಸದ್ಭಕ್ತರ ತೋರಿ ಬದುಕಿಸಯ್ಯ ಎನ್ನ ಅಖಂಡೇಶ್ವರಾ.