Index   ವಚನ - 212    Search  
 
ನೈಷ್ಠೆನೆಲೆಗೊಳ್ಳಬೇಕು ಗುರುಭಕ್ತಿಯ ಮಾಡುವಲ್ಲಿ ನೈಷ್ಠೆ ನೆಲೆಗೊಳ್ಳಬೇಕು ಲಿಂಗಪೂಜೆಯ ಮಾಡುವಲ್ಲಿ ನೈಷ್ಠೆ ನೆಲೆಗೊಳ್ಳಬೇಕು ಜಂಗಮವನರ್ಚಿಸುವಲ್ಲಿ, ನೈಷ್ಠೆ ನೆಲೆಗೊಳ್ಳಬೇಕು ಪಾದೋದಕ ಪ್ರಸಾದವ ಕೊಂಬುವಲ್ಲಿ ನೈಷ್ಠೆ ನೆಲೆಗೊಳ್ಳಬೇಕು ನಮ್ಮ ಅಖಂಡೇಶ್ವರಲಿಂಗವನೊಲಿಸುವಲ್ಲಿ.