ವಚನ - 1139     
 
ಕ್ರಿಯಾದೀಕ್ಷೆ ಮಂತ್ರದೀಕ್ಷೆ ಹೀನರಿಗೆ ಜಂಗಮ ಪಾದೋದಕ ಪ್ರಸಾದವ ಕೊಡುವನೊಬ್ಬ ಜಂಗಮದ್ರೋಹಿ ನೋಡ! ಗುಹೇಶ್ವರಲಿಂಗವೆ!