ವಚನ - 1146     
 
ಗಂಡನಿಲ್ಲದ ಬಾಲೆ ಆರು ಮಕ್ಕಳ ಹಡೆದು, ಗುಹೇಶ್ವರನೆಂಬಂತರತೊಟ್ಟಿಲ ಕಟ್ಟಿ, ತಾಯಿಯೆದ್ದು ಆಡುವಾಗ ಮಗನೆದ್ದು ಮೊಲೆಯ ಊಡುತಿರ್ದ. ಆದ ಕಂಡು ಬೆರಗಾದ ನಮ್ಮ ಗುಹೇಶ್ವರನು.