Index   ವಚನ - 476    Search  
 
ದೇಹವೆಂಬ ದೇಗುಲದೊಳಗೆ ಭಾವಸಿಂಹಾಸನವ ಮಾಡಿ, ಜೀವದೊಡೆಯನ ಪೂಜಿಸಬಲ್ಲಡೆ ದೇವರಿಗೆ ದೇವರೆಂಬೆನಯ್ಯಾ ಅಖಂಡೇಶ್ವರಾ!