Index   ವಚನ - 663    Search  
 
ಅಂಗವಿಕಾರಿಗೇಕೊ ಲಿಂಗದೊಡನೆ ಏಕಭಾಜನ? ಆತ್ಮಸುಖಿಗೇಕೊ ಲಿಂಗದೊಡನೆ ಏಕಭಾಜನ? ಹುಸಿ ಡಂಭಕಗೇಕೊ ಲಿಂಗದೊಡನೆ ಏಕಭಾಜನ? ಜಾರಚೋರಂಗೇಕೊ ಲಿಂಗದೊಡನೆ ಏಕಭಾಜನ? ನಮ್ಮ ಅಖಂಡೇಶ್ವರನ ನಿಜವನರಿಯದವರಿಗೇಕೊ ಪರಮ ಶಿವಲಿಂಗದೊಡನೆ ಏಕಭಾಜನ?