Index   ವಚನ - 1190    Search  
 
ಜಲವಿಲ್ಲದ ಕೆರೆ, ಫಲವಿಲ್ಲದ ಬನ, ಭಕ್ತನಿಲ್ಲದ ಗ್ರಾಮ ಸುಡುಗಾಡಯ್ಯಾ, ಅಲ್ಲಿ ಶಿವನಿಲ್ಲ, ಪ್ರೇತಜಡಾರಣ್ಯದಲ್ಲಿ ಹೋಗಬಹುದೆ ಗುಹೇಶ್ವರಾ?