ವಚನ - 1246     
 
ತೋರಬಾರದ ಘನವ ಹೇಳಲೆಂದೇನಯ್ಯಾ? ಹೇಳಬಾರದ ಘನವ ತೋರಲೆಂದೇನಯ್ಯಾ? ಶರಸಂಧಾನದ ಪರಿಯಲ್ಲ ನೋಡಾ! ಗುಹೇಶ್ವರಲಿಂಗವು ಕಲ್ಪಿತವಲ್ಲ ನೋಡಯ್ಯಾ.