Index   ವಚನ - 261    Search  
 
ಆಳಿದೊಡೆಯರು ಮೇಳೈಸಿ ಕೆಳಗೆ ಬಂದಲ್ಲಿ ನಾಳೆಂದರೆ ಹಾಳಾಗಿ ಹೋಯಿತ್ತೆನ್ನ ಪತಿಭಾವದ ಬಾಳುವೆ. ಅಳಿಯಾಸೆಯೆಂಬ ಸುಳುಹೆನ್ನ ಕೆಡಿಸಿತ್ತು, ಎನಗೆಂತು ಭಕ್ತಿಸಂಭವಿಸುವದು! ಎನಗೆಂತು ಯುಕ್ತಿ ಸಂಭವಿಸುವದು! ತಪ್ಪೆನ್ನದು ತಪ್ಪೆನ್ನದು ಬಟ್ಟೆಗೆಟ್ಟು ಬಿದ್ದೆ ನಿಮ್ಮೊಳಗೆ ಗುರುನಿರಂಜನ ಚನ್ನಬಸವಲಿಂಗಾ.