ವಚನ - 1317     
 
ನೇಮಸ್ಥ ಲಿಂಗವನರಿಯ, ಸೂಳೆಯ ಮಗ ತಂದೆಯನರಿಯ. ಪಿತೃಕಾರ್ಯ ಮಹಳವ ಮಾಡುವಲ್ಲಿ ಆರ ಹೆಸರ ಹೇಳಿ ಮಾಡುವನಯ್ಯಾ? ಗುಹೇಶ್ವರಾ, ನಿಮ್ಮನರಿಯದವರನು ಉಭಯಭ್ರಷ್ಟರೆಂಬೆ.