ವಿಶ್ವನ ಕಾರ್ಯವ ಕೆಡಿಸಿ ಕಂಡಲ್ಲಿ ತೈಜಸನ ಕಾರ್ಯಕಳವಳ ಕಡೆಗಾಯಿತ್ತು.
ಪ್ರಾಜ್ಞನ ಪರಿಣಾಮ ನಿಜ ಪರಿಣಾಮದ ನಿಲವು ನಿಜವಾದಲ್ಲಿ
ಗುರುನಿರಂಜನ ಚನ್ನಬಸವಲಿಂಗಾ ನಿಮ್ಮ ಶರಣ.
Art
Manuscript
Music
Courtesy:
Transliteration
Viśvana kāryava keḍisi kaṇḍalli taijasana kāryakaḷavaḷa kaḍegāyittu.
Prājñana pariṇāma nija pariṇāmada nilavu nijavādalli
guruniran̄jana cannabasavaliṅgā nim'ma śaraṇa.
ಸ್ಥಲ -
ಶರಣಸ್ಥಲದ
ಉಳಿದ ವಚನಗಳು