Index   ವಚನ - 4    Search  
 
ಕೆಂಜೆಡೆಯ ಭಾಳನೇತ್ರಂ ರಂಜಿಪ ರವಿಕೋಟಿ ತೇಜದಿಂದುರವಣಿಪಂ ಕಂಜಪದಯುಗದೊಳು ಹೊಳೆವುತ್ತಿಹ ನಂಜುಗೊರಳಭವ ಭವಕುಕ್ಷಿಯೊಳೀರೇಳುಭುವನವಂ ಮಿಗೆ ತಾಳ್ದ ರಾಕ್ಷಸಹರ ರಕ್ಷಿಸೆನ್ನುವಂ ಹರ ಹರಾ ಶಿವಶಿವಾ ಜಯ ಜಯ ಜಯತು ಶರಣ ಕರುಣಾಕರ ತ್ರಾಹಿ ಮಾಂ ಭಕ್ತಿವತ್ಸಲ ಮತ್ಪ್ರಾಣನಾಥ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.