Index   ವಚನ - 5    Search  
 
ಪಂಚವಕ್ತ್ರಂ ದಶಭುಜಂ ದಶಪಂಚನೇತ್ರಂ ದ್ವಿಪಾದಂ ತನುವೇಕಂ ಶುದ್ಧಸ್ಫಟಿಕ ಪ್ರದ್ಯುಕ್ತಂ ಪ್ರಭಾಮಯಮೂರ್ತಿ ಹರ ಹರಾ ಶಿವಶಿವಾ ಜಯ ಜಯ ಜಯತು ಶರಣ ಕರುಣಾಕರ ತ್ರಾಹಿ ಮಾಂ ಭಕ್ತಿವತ್ಸಲ ಮತ್ಪ್ರಾಣನಾಥ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.