Index   ವಚನ - 6    Search  
 
ನಾದಪ್ರಿಯಂ ನಾದಮಯಂ ನಾದೋರ್ಲಿಂಗ ನಗೇಶ್ವರಂ ಆದಿ ಮಧ್ಯಾಂತರಹಿತಂ ವೇದೋ ವೇದವಿದಂ ವರಂ ಮಂತ್ರಮೂರ್ತಿ ಮಹಾರುದ್ರಂ ಓಮಿತಿ ಜ್ಯೋತಿರೂಪಕಂ ಹರ ಹರಾ ಶಿವಶಿವಾ ಜಯ ಜಯ ಜಯತು ಶರಣ ಕರುಣಾಕರ ತ್ರಾಹಿ ಮಾಂ ಭಕ್ತಿವತ್ಸಲ ಮತ್ಪ್ರಾಣನಾಥ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.