Index   ವಚನ - 146    Search  
 
ಎಮ್ಮೆಯನೇರಿದ ಎತ್ತು ಸಮ್ಮಗಾರ ನೋಡಾ. ಎತ್ತಿನ ಒಡೆಯ ಬಂದು ಎಮ್ಮೆಯ ಕೊಲ್ಲಲು ಸಮ್ಮಗಾರನು ಸತ್ತು ನಿಮ್ಮ ಕಂಡೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.