Index   ವಚನ - 194    Search  
 
ತತ್ವಚಿಂತಾಮಣಿಗಳೆಂಬ ರುದ್ರಾಕ್ಷೆಗಳ ಭಕ್ತಿದಾರದಲ್ಲಿ ಸರಗೊಳಿಸಿ, ಯುಕ್ತಿವಿಧಾನವಿಡಿದು ಧರಿಸಿ ಸದ್ಯೋನ್ನುಕ್ತನಾದೆನಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.