Index   ವಚನ - 368    Search  
 
ಆಧಾರದೊಳಗಣ ಜ್ಯೋತಿ ಮೂಜಗವ ನುಂಗಿದುದ ಕಂಡೆನಯ್ಯ. ಮೂಜಗ ಸತ್ತು ಮೂಜಗದೊಡೆಯನುಳಿದುದು ಸೋಜಿಗವೆಂದೆಂಬೆನಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.