Index   ವಚನ - 494    Search  
 
ಹೆಣ್ಣಿನ ರೂಪು ಕಣ್ಣಿಗೆ ರಮ್ಯವಾಗಿ ತೋರುವದಿದು ಕರಣಂಗಳ ಗುಣ ಕಾಣಿರಣ್ಣಾ. ಕರಣದ ಕತ್ತಲೆಯ ಲಿಂಗದ ಬೆಳಗನುಟ್ಟು ಕಳೆದು ಮುಕ್ಕಣ್ಣನೇ ಕಣ್ಣಾಗಿಪ್ಪ ಶರಣ ಬಸವಣ್ಣನ ಪಾದವ ತೋರಿಸಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.