Up
ಶಿವಶರಣರ ವಚನ ಸಂಪುಟ
  
ತೋಂಟದ ಸಿದ್ಧಲಿಂಗ ಶಿವಯೋಗಿಗಳು
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 681 
Search
 
ನಿತ್ಯ ನಿರ್ಗುಣನು ನಿರ್ವಿಕಾರಿ ನಿರ್ವಿಕಲ್ಪ ನಿತ್ಯಾತ್ಮಕನು `ಏಕಮೇವಾ ನ ದ್ವಿತೀಯ ಪರಾಪರವೆ' ಶರಣ ಲಿಂಗವೆಂದು ತೋರಿತ್ತು ಕಾಣಾ. ಎಂದರೆ, ಆ ಅಂಗ ಲಿಂಗಕ್ಕೆ ಭಿನ್ನವೆಲ್ಲಿಯದೋ? ಅದೆಂತೆಂದಡೆ: ಚಿನ್ನ ಬಣ್ಣದಂತೆ, ಶಿವಶಕ್ತಿಯಂತೆ, ಶುದ್ಧ ಪರಾಪರವೆ ಶರಣನು ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
Art
Manuscript
Music
Your browser does not support the audio tag.
Courtesy:
Video
Transliteration
Nitya nirguṇanu nirvikāri nirvikalpa nityātmakanu `ēkamēvā na dvitīya parāparave' śaraṇa liṅgavendu tōrittu kāṇā. Endare, ā aṅga liṅgakke bhinnavelliyadō? Adentendaḍe: Cinna baṇṇadante, śivaśaktiyante, śud'dha parāparave śaraṇanu nōḍā, mahāliṅgaguru śivasid'dhēśvara prabhuvē.
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಐಕ್ಯನ ಶರಣ
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
Transliteration
Sthala
Comment
None
ವಚನಕಾರ ಮಾಹಿತಿ
×
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಂಕಿತನಾಮ:
ಮಹಾಲಿಂಗಗುರುಶಿವಸಿದ್ದೇಶ್ವರ ಪ್ರಭುವೇ
ವಚನಗಳು:
701
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: