Index   ವಚನ - 9    Search  
 
ಚಂದ್ರಕಾಂತದ ಶಿಲೆಯಲ್ಲಿ ಉದಕವೊಸರದಿಪ್ಪಂತೆ, ಸೂರ್ಯಕಾಂತದ ಶಿಲೆಯಲ್ಲಿ ಅಗ್ನಿ ಸ್ಫುರಿಸದಿಪ್ಪಂತೆ, ಬೀಜದೊಳಗಣ ವೃಕ್ಷ ಅಂಕುರಿಸದಿಪ್ಪಂತೆ, ಇಪ್ಪನಯ್ಯ ಶಿವನು ಪಿಂಡದೊಳಗೆ ಪಿಂಡರೂಪಾಗಿ. ಈ ಪರಿಯಲ್ಲಿ ಗೋಪ್ಯವಾಗಿರ್ದೆನ್ನಲ್ಲಿ ಕಾಣಿಸಿಕೊಳ್ಳದಿರ್ದ್ದಿರಿ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ.