Index   ವಚನ - 185    Search  
 
ತನ್ನಲ್ಲಿ ತಾನು ಪ್ರತ್ಯಕ್ಷಾನುಭಾವದಿಂದ ತಿಳಿದುನೋಡಿ, ಆ ತಿಳಿದ ತಿಳಿವಿನೊಳಗೆ, ಲಿಂಗದ ನಿಜವ ಕಂಡು ಕಾಂಬ ಜ್ಞಾನ ತಾನೆಂದರಿದು, ಕಾಂಬುದು ಕಾಣಿಸಿಕೊಂಬು[ದು] ಎರಡೊಂದಾದ ನಿಲವು ತಾನೆ ನಿಮ್ಮ ನಿಲುವು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ.