Index   ವಚನ - 5    Search  
 
ಅಮರ್ದುಗೈಯನನವಗ್ರಹಿಸಿದ ಸೂರ್ಯನಗ್ನಿಯಲ್ಲಿಯಡಗಲಾ ಯಗ್ನಿನಿಯ ಕಟ್ಟಿರುಹೆ ನುಂಗಿ ಮಹೇಂದ್ರನ ವಾಹನವಾದುದನೇನೆಂದುಸಿರ್ವೆನಯ್ಯ, ಪರಮ ಶಿವಲಿಂಗಫಲಿತ ದಿವ್ಯಪ್ರಸಂಗ.