Index   ವಚನ - 35    Search  
 
ಮತ್ತಂ ಹಸ್ತಮೆನೆ, ಚಿತ್ತಂ ಬುದ್ಧಿಯಹಂಕಾರಂ ಮನಂ ಜ್ಞಾನಂ ಭಾವಮೆಂಬೀ ಷಡ್ವಿಧಕರಣ ಕರಂಗಳಿಂ ಪಿಡಿದು ಪೂರ್ವೋಕ್ತ ಮುಖಲಿಂಗಂಗಳ್ಗಾ ಷಡ್ವಿಧ ಭಕ್ತ[ರ]ರಿಯಲದನಾ ಲಿಂಗಮುಖದಲ್ಲಿ ನೀನೇ ಉಣ್ಬೆಯಯ್ಯಾ, ಪರಮಶಿವಲಿಂಗೇಶ್ವರ ಚಿದ್ಗಗನ ಭಾಸ್ಕರ.