Index   ವಚನ - 36    Search  
 
ಈ ಲಿಂಗಾರ್ಪಿತ ಷಡ್ವಿಧ ಪ್ರಸಾದಂಗಳಂ ಯಥಾಕ್ರಮದಿಂ ಪೂರ್ತಿಗೊಳಿಸಿ, ತತ್ಪ್ರಸಾದ ಸ್ವರೂಪನಾಗಿರ್ಪಂ ನೀನೆಯಯ್ಯಾ, ಪರಮ ಶಿವಲಿಂಗಯ್ಯ, ಪರಮುಕ್ತ ಹೃದಯಾಬ್ಜ ಶಯ್ಯಾ.