Index   ವಚನ - 59    Search  
 
ಮರಲ್ದುಂ, ರಕ್ತವರ್ಣಮಾದ ರಜೋಗುಣದಿಂ, ಸೂತ್ರಮಂ ರಚಿಪುದಾ ಶ್ವೇತಮಾದ ಸತ್ವಗುಣದಿಂ ದಳಂಗಳಂ ನಿಮಿರ್ಚುವುದು. ಕಪ್ಪುವಣ್ಣದ ತಮೋಗುಣದಿಂದಕ್ಕರಂಗಳ ಬರೆವುದು. ಪಳದಿವಣ್ಣದಿಂ ಕರ್ಣಿಕೆಯನೆಸಗುವದೆಂದು ಬೋಧಿಸಿದೆಯಯ್ಯಾ, ಪರಮ ಶಿವಲಿಂಗ ಪಾರ್ವತಿಯಂತರಂಗ.