Index   ವಚನ - 9    Search  
 
ಬೆಂಕಿಗೆ ಉರಿ ಮೊದಲೊ, ಹೊಗೆ ಮೊದಲೊ ಎಂಬುದನರಿದಲ್ಲಿ ಇಷ್ಟಲಿಂಗಸಂಬಂಧಿ. ಉಭಯವನಳಿದಲ್ಲಿ ಪ್ರಾಣಲಿಂಗಸಂಬಂಧಿ. ಆ ಉಭಯ ನಷ್ಟವಾದಲ್ಲಿ, ಏನೂ ಎನಲಿಲ್ಲ, ಜಾಂಬೇಶ್ವರಾ.