Index   ವಚನ - 16    Search  
 
ಎತ್ತಬಾರದ ಕಲ್ಲು ನೀರಿನ ಮೇಲೆ ತೆಪ್ಪದಂತೆ ಹೋದಾಗ ಮೇಲೆ ಕುಳಿತು ಒತ್ತುವರ ನುಂಗಿತ್ತು. ನುಂಗಿದವರು ಅಲ್ಲಿದ್ದಂತೆ ಹೊಳೆಯ ನೀರ ತೆಪ್ಪಲಿಕ್ಕೆ ಕುಡಿದು, ಆ ತೆಪ್ಪ ಪೃಥ್ವಿಯಲ್ಲಿ ನಿಂದಿತ್ತು. ಈ ಗುಣಭಿತ್ತಿಯ ಕೇಳಿಹರೆಂದು, ಅಲೇಖನಾದ ಶೂನ್ಯ ಶಿಲೆಯ ಮರೆಯಾದ.