Index   ವಚನ - 28    Search  
 
ತುಂಬಿದ ನಾಳಿ ಬಾಯ ಹಂಗಾದಂತೆ, ಬಾಯ ಬೆಣ್ಣೆಯ ಹಂಗಿಗನಾಗಿ, ನಳಿಗೆ ಬಾಯಿ ಬೆಣ್ಣೆಯೆರೆವಳ ಹಂಗು. ಮಂಡೆಯ ಶೂಲೆ ಇನ್ನೆಂದಿಗೆ ಹರಿಗು? ಈ ಅಭಿಸಂಧಿಯ ಹೇಳು, ಅಲೇಖನಾದ ಶೂನ್ಯ ಕಲ್ಲಿನ ಮರೆ ಬೇಡ.