Index   ವಚನ - 33    Search  
 
ನಾಮದ ರೂಪಿನಲ್ಲಿ ಅಡಗಿ ಹೊಯ್ದಡೆ ತೋರಿ, ಮತ್ತಾ ಶೂನ್ಯನಾದದಲ್ಲಿ ಅಡಗುವ ತೆರ, ಶರೀರದ ಆತ್ಮನ ಭೇದ, ಹೊಯ್ದಡೆಯ್ದಿ ಮತ್ತೆ ಪುದಿದುದ ಮುಟ್ಟಿ, ಇಂತೀ ಶರೀರದ ಅನ್ವಯ ಸಂಚವ ಬಿಟ್ಟು, ಕಾಬ ಆಗಾವುದು, ಬಿಡದಿದ್ದಡೆ ಚೇಗೆ ಯಾವುದು? ಈ ಕಡೆ ನಡು ಮೊದಲ ಕೇಳಿಹರೆಂದಡಗಿದೆಯಾ? ಅಲೇಖನಾದ ಶೂನ್ಯ ಕಲ್ಲಿನ ಮರೆಯಾದೆಯಲ್ಲಾ!