Index   ವಚನ - 42    Search  
 
ಪೃಥ್ವಿಯಲ್ಲಿದ್ದು ಪೃಥ್ವಿಯನರಿತು, ಅಪ್ಪುವಿನಲ್ಲಿದ್ದು ಅಪ್ಪುವನರಿತು, ತೇಜದಲ್ಲಿದ್ದು ತೇಜವನರಿತು, ವಾಯುವಿನಲ್ಲಿದ್ದು ವಾಯುವನರಿತು, ಆಕಾಶದಲ್ಲಿದ್ದು ಆಕಾಶವನರಿತು, ತನ್ನಲ್ಲಿದ್ದು ತನ್ನನರಿತು, ಕಣ್ಣಿನೊಳಗಣ ಕಣ್ಣ ಕಂಡು ಕಲ್ಲಿನೊಳಗಡಗಿ, ಅಲೇಖನಾದ ಶೂನ್ಯನ ಭೇದವನರಿತು, ಕಾಯವನರಿ.