ವಚನ - 1532     
 
ಷಡೂರ್ಮಿಯಿಲ್ಲ ಷಡ್ವರ್ಗವಿಲ್ಲ, ನಾನೆಂಬುದಿಲ್ಲ ನೀನೆಂಬುದಿಲ್ಲ. ಏನೆಂಬುದೇನೂ ಇಲ್ಲದಿಹುದೆ, ಚಿದಹಂಕಾರದ ಲಿಂಗೈಕ್ಯವಯ್ಯಾ ಗುಹೇಶ್ವರಾ.