Index   ವಚನ - 24    Search  
 
ಈಶ್ವರರೂಪ ತಾಳಿ ಜಗ ಜೀವಾಳರುಗಳ ಬಾಗಿಲಲ್ಲಿ ಬೆಳುಗರೆವನ್ನಬರ ಹೋಯಿತ್ತು, ವೇಷಕವಾಟದಲ್ಲಿ. ಈ ಆಸೆಯ ಬಿಟ್ಟು, ಈಶನ ರೂಪ ತಾಳಿದ ವಸ್ತು, ಆತ ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು ತಾನೆ.