Index   ವಚನ - 41    Search  
 
ಮನ ಅರೋಚಕವಾದಲ್ಲಿ, ಲವಣ ವಾರಿ ಪರಿಪಾಕ ಮುಂತಾದ ರಸದ್ರವ್ಯವನೊಲ್ಲದೆಯಿಪ್ಪುದು ವ್ರತವೆ? ಅಲ್ಲ, ಅದು ಸೌಕರಿಯವಲ್ಲದೆ.ಅದೆಂತೆಂದಡೆ: ಪರದ್ರವ್ಯ ಪರಸತಿ ಹುಸಿ ಕೊಲೆ ಕಳವು ಅತಿಕಾಂಕ್ಷೆಯಂ ಬಿಟ್ಟು, ಬಂದುದ ನಿಂದಂತೆ ಕಂಡು, ಬಾರದುದಕ್ಕೆ ಕಾಂಕ್ಷೆಯ ಮಾಡದಿಪ್ಪುದೆ, ಅರುವತ್ತನಾಲ್ಕು ವ್ರತ, ಅಯಿವತ್ತಾರು ಶೀಲ, ಮೂವತ