Index   ವಚನ - 45    Search  
 
ವಾಸದ ದೀಪಕ್ಕೆ ವಾಯು ವಿರೋಧವಲ್ಲದೆ ಮಹಾಹೇತುವಿನ ವಹ್ನಿಗೆ ಅದು ಪ್ರೀತಿಯ ಸಂಗ. ನೀತಿಯಲ್ಲಿ ನಡೆವನ ವಿರಕ್ತಿ, ಭಕ್ತಿ ಕುಲ ಅಜಾತಂಗೆ ಸಂಗ. ಮಿಕ್ಕಾದ ದೂಷಣದ ಅಪಸರೆಯ ಮರ್ತ್ಯರ ವಿರೋಧ. ಇಂತೀ ದ್ವಯ ಭೇದದಲ್ಲಿ ಅರಿದು ನಿಂದ ಪರಮಪರಿಣಾಮಿಗೆ ಸ್ತುತಿ ನಿಂದೆಯೆಂಬುದಿಲ್ಲ, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗದಲ್ಲಿ ಸ್