Index   ವಚನ - 46    Search  
 
ಸಕಲ ಬಹುಕೃತವೆಂಬ ಗಹನದಲ್ಲಿ, ಜೀವವೆಂಬ ದಂತಿ ತಿರುಗಾಡುತ್ತಿರಲಾಗಿ, ಅರಿವೆಂಬ ಕೇಸರಿ ಅದ ಕಂಡು ಒದಗಿಯೈದಿ, ಮಸ್ತಕದ ಕುಂಭಸ್ಥಲವನೊಡೆದು ಸೇವಿಸುತ್ತಿರಲಾಗಿ, ಶಾರ್ದೂಲ ಹೋಯಿತ್ತು, ಕೇಸರಿ ಬಿಟ್ಟಿತ್ತು, ಗಜ ಬದುಕಿತ್ತು, ಶಾರ್ದೂಲ ಶಂಕೆಯ ಹರಿಯಿತ್ತು. ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು, ಲೀಲೆಗೆ ಹೊರಗಾಗಿ ಸ್