Index   ವಚನ - 62    Search  
 
ಪೂಜೆ ಅರತಲ್ಲಿ, ಎಲೆ ಉದುರಿದ ವೃಕ್ಷ ಉಲುಹಡಗಿದಂತಿರಬೇಕು. ಜಲವಿಲ್ಲದ ತಟಾಕದ ಕೆಳೆಯಲ್ಲಿ, ಬೆಳೆಯ ಬಿತ್ತಿದಂತಿರಬೇಕು. ವಾರಣಸಿದ ಕುಂಭದಲ್ಲಿ, ವಾರಿಯ ತುಂಬಿಸಿದಂತಿರಬೇಕು. ಬಯಲ ಬಡಿವಡೆದ ಪಾಣಿ ಅಸಿಯಂತಿರಬೇಕು. ಸುರಚಾಪದಂತೆ, ಮಾರುತ ಧ್ವನಿಯಂತೆ, ನಾಮರೂಪಿಂಗೆ ಹೊರಗಾದ ಮತ್ತೆ, ಏನೂ ಎನಲಿಲ್ಲ, ಈಶಾನ್ಯಮೂರ್ತಿ ಮಲ್