Index   ವಚನ - 64    Search  
 
ಜ್ಞಾನಾದ್ವೈತದ ಹೆಚ್ಚುಗೆ, ಭಾವಾದ್ವೈತಕ್ಕೆ ಸಂಬಂಧವಾಗಿಹುದು. ಭಾವಾದ್ವೈತದ ಹೆಚ್ಚುಗೆ, ಕ್ರಿಯಾದ್ವೈತವ ಸಂಬಂಧಿಸಿಕೊಂಡಿಹುದು. ಕ್ರಿಯಾದ್ವೈತದ ಹೆಚ್ಚುಗೆ, ಸರ್ವಮಯವಾಗಿ ಘನಲಿಂಗವ ಗರ್ಭೀಕರಿಸಿಕೊಂಡಿಪ್ಪುದು. ಇಂತೀ ಭೇದ. ಕ್ರೀ ಜ್ಞಾನಕ್ಕೆ ಒಡಲಾಗಿ, ಮಥನದಿಂದ ವಹ್ನಿ ಕುರುಹಿಗೆ ಬಂದಂತೆ, ಕ್ರೀಯಿಂದ ಈಶಾನ್ಯಮೂರ್