Index   ವಚನ - 67    Search  
 
ಕಾಲಿನಲ್ಲಿ ನಡೆವುದು, ಕೈಯಲ್ಲಿ ಮುಟ್ಟುವುದು, ಕಣ್ಣಿನಲ್ಲಿ ನೋಡುವುದು, ಕಿವಿಯಲ್ಲಿ ಕೇಳುವುದು, ಮೂಗಿನಲ್ಲಿ ವಾಸಿಸುವುದು. ಬಾಯಲ್ಲಿ ಉಂಬ ಭೇದದಿಂದ ಅಯಿದರಾಟ, ಆರರ ಕೂಟ, ಏಳರ ಬೇಟ, ಎಂಟರ ಮದ, ಹದಿನಾರರ ಕಳೆ. ಇಂತಿವೆಲ್ಲವು ಮೂರ ಮರೆದಲ್ಲಿ ನಿಂದವು. ಮೂರನರಿದಲ್ಲಿ ಸಂದವು. ಇಂತಿವು ಉಳ್ಳನ್ನಕ್ಕ ಪೂಜಿಸಬೇಕು. ನಾ