ಸತ್ತು ಮುಂದೆ ದೇವರ ಕೂಡಿಹೆವೆಂಬಿರಿ,
ಸಾಯದ ಮುನ್ನ ಸತ್ತಿಪ್ಪಿರಿ.
ಎಂತಯ್ಯಾ ನಿಮ್ಮ ಲಿಂಗೈಕ್ಯದ ಪರಿ?
ಎಂತಯ್ಯಾ ನಿಮ್ಮ ಪ್ರಮಥರ ಪರಿ?
ಅಂಗದ ಅವಸ್ಥೆಯಲ್ಲದೆ
ಲಿಂಗದ ಅವಸ್ಥೆ ಆರಿಗೂ ಇಲ್ಲ ಗುಹೇಶ್ವರಾ.
Hindi Translationमरकर आगे देव से मिले कहेंगे;
मरने के पहले ही मर चुके हैं।
कैसे अय्यातुम्हारे लिंगैक्य्य की रीति ?
कैसे अय्या तुम्हारे प्रमथों की रीति?
अंग की अवस्था के बिना लिंग की
अवस्था किसी कोनहीं गुहेश्वरा।
Translated by: Eswara Sharma M and Govindarao B N
English Translation
Tamil TranslationTranslated by: Smt. Kalyani Venkataraman, Chennai
Telugu Translation
Urdu Translation
ಸ್ಥಲ -
ಶಬ್ದಾರ್ಥಗಳುWritten by: Sri Siddeswara Swamiji, Vijayapura