Index   ವಚನ - 80    Search  
 
ತನುವಿಂಗೆ ಗುರುಲಿಂಗ, ಮನಕ್ಕೆ ಆಚಾರಲಿಂಗ, ಆಚಾರಕ್ಕೆ ಅರಿವೆ ಲಿಂಗವಾಗಿ, ಅರಿವೇ ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವೆಂಬುದಕ್ಕೆ ಕುರುಹಾಯಿತ್ತು.