Index   ವಚನ - 95    Search  
 
ವ್ಯಾಧನ ಚಿತ್ತದಂತೆ, ಸಾಧನೆಯಯ್ಯನ ಮೈಲಾಗಿನಂತೆ, ಭೇದಿಸಿಯೈದುವ ಪನ್ನಗನಂತೆ, ಇಡುವ ತೊಡುವ, ಕೊಡುವ ಕೊಂಬಲ್ಲಿ, ಲಿಂಗಪ್ಪನ ಒಡಗೂಡಬೇಕು. ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗ, ಬೆಚ್ಚಂತಿರಬೇಕು.