Index   ವಚನ - 111    Search  
 
ಪರಶಿವಮೂರ್ತಿಯ ರೂಪತಾಳಿ, ಎನ್ನ ಶಿವಭಕ್ತರ ಕುಲ ಬಳಗಂಗಳ ಪವಿತ್ರವ ಮಾಡಿಹೆನೆಂದು ನೀ ಬಂದು, ಅಪವಿತ್ರವ ಮುಟ್ಟಲೇತಕ್ಕೆ? ನಿನ್ನ ಕೃಪೆ ಎನಗೆ, ಎನ್ನ ಹೃತ್ಕಮಲಮಧ್ಯ ನಿನಗೆ. ಎನಗೂ ನಿನಗೂ ತ್ರಿವಿಧದ ಹಂಗಿಲ್ಲ. ನಾ ನೀನಲ್ಲದೆ ಬೇರೊಂದ ಎಣಿಸಿದಡೆ, ನೀ ನಾನಲ್ಲದೆ ಬೇರೊಂದ ಮುಟ್ಟಿದಡೆ, ನಿನ್ನ ಸತ್ಯಕ್ಕೆ, ಎನ್ನ ಭಕ್ತಿ