Index   ವಚನ - 120    Search  
 
ಅಂಗದಲ್ಲಿ ಸೋಂಕಿದ ಸುಳುಹ ಮನವರಿದು, ಅಲ್ಲ ಅಹುದೆಂದು ಸಂದೇಹ ಬಿಟ್ಟಲ್ಲಿ ಅರ್ಪಿತವಲ್ಲದೆ, ಬಂದುದ ಬಂದಂತೆ, ಕಂಡುದ ಕಂಡಂತೆ, ದೃಕ್ಕಿಂಗೊಳಗಾದುದೆಲ್ಲವು ಲಿಂಗಾರ್ಪಿತವುಂಟೆ? ಅರ್ಪಿಸಬಲ್ಲಡೆ ಅಲ್ಲ ಅಹುದೆಂಬುದ ಮುನ್ನವೆ ಅರಿದು, ಆ ಮನ ಲಿಂಗದೊಳಗಡಗಿ, ಅಂಬಿನ ಕಣೆಯಂತೆ ಮನ ಲಿಂಗದ ಅನು. ಈಶಾನ್ಯಮೂರ್ತಿ ಮಲ್ಲ